ಬೆಂಗಳೂರಿನಲ್ಲಿ ಘೋರ ದುರಂತ, ಕೆರೆಯಲ್ಲಿ ಮುಳುಗಿ ಇಬ್ಬರು ಬಲಿ
(ನ್ಯೂಸ್ ಕಡಬ) newskadaba.com, ಸೆ.29 ಬೆಂಗಳೂರು : ಬೆಂಗಳೂರಿನಲ್ಲಿ ನಿನ್ನೆ ಘೋರವಾದ ದುರಂತ ಒಂದು ಸಂಭವಿಸಿದ್ದು, ಮೀನಿಗೆ ಬಲೆ ಹಾಕಲು ಹೋಗಿ ಕೆರೆಯಲ್ಲಿ ಮುಳುಗಿ ಇಬ್ಬರು ಸಾವನಪ್ಪಿದ್ದಾರೆ. ಬೆಂಗಳೂರು ಹೊರವಲಯದ ಹೆಸರಘಟ್ಟದ ಕೆರೆಯಲ್ಲಿ ಈ ಘಟನೆ ನಡೆದಿದೆ. ಕೆರೆಯಲ್ಲಿ ಮುಳುಗಿ ಮೃತಪಟ್ಟವರನ್ನು ಆನಂದ (32) ಹಾಗೂ ಅನಂತ (27) ಎಂದು ಗುರುತಿಸಲಾಗಿದೆ. ಮೀನಿಗೆ ಬಲೆ ಹಾಕಲು ಇಬ್ಬರು ತೆಪ್ಪದಲ್ಲಿ ಕೆರೆಯ ಮಧ್ಯೆ ತೆರಳಿದ್ದಾರೆ. ಕೆರೆಯ ಮಧ್ಯದಲ್ಲಿ ತೆಪ್ಪದ ಹುಟ್ಟು ಕೈ ತಪ್ಪಿ ಕೆರೆಗೆ ಬಿದ್ದಿತ್ತು. ಈ ಸಂದರ್ಭದಲ್ಲಿ ಆನಂದ […]
ಬೆಂಗಳೂರಿನಲ್ಲಿ ಘೋರ ದುರಂತ, ಕೆರೆಯಲ್ಲಿ ಮುಳುಗಿ ಇಬ್ಬರು ಬಲಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್

