ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಮೃತ್ಯು

(ನ್ಯೂಸ್‌ ಕಡಬ) newskadaba.com,  ಎ.20: ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಅರಸೀಕೆರೆ ತಾಲೂಕಿನ, ಎನ್.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.. ಪ್ರಭಾಕರ್ (45), ಪ್ರತೀಕ್ (12) ಮೃತ ದುರ್ದೈವಿಗಳು. ಪ್ರತೀಕ್ ಮೂಲತಃ ದುದ್ದ ಹೋಬಳಿ, ಸೋಮನಹಳ್ಳಿ ಗ್ರಾಮದವನು. ಬೇಸಿಗೆ ರಜೆ ಹಿನ್ನಲೆ ಮಾವ ಪ್ರಭಾಕರ್ ಮನೆಗೆ ಬಂದಿದ್ದ. ಮಾವ-ಅಳಿಯ ಇಬ್ಬರೂ ಕೆರೆಯ ಏರಿ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಕಾಲು ಜಾರಿ ಪ್ರತೀಕ್ ಕೆರೆಗೆ ಬಿದ್ದಿದ್ದಾನೆ. ಪ್ರತೀಕ್‌ನನ್ನು ರಕ್ಷಿಸಿಲು ಮಾವ ಪ್ರಭಾಕರ್ ಕೂಡ ಕೆರೆಗೆ […]

ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್