ಕೆಲವೇ ಗಂಟೆಗಳಲ್ಲಿ ಭಾರತ ಮಿಲಿಟರಿ ಕಾರ್ಯಾಚರಣೆ ನಡೆಸಲಿದೆ : ಪಾಕ್ ಸಚಿವ
(ನ್ಯೂಸ್ ಕಡಬ) newskadaba.com ಎ. 30: ಜಮ್ಮು ಮತ್ತು ಕಾಶ್ಮೀರದ ಪಹಲ್ಗಮ್ ಘಟನೆಯ ನಂತರ ಉಗ್ರರ ವಿರುದ್ದ ಕಾರ್ಯಾಚಾರಣೆ ನಡೆಸಲು ಸೇನಾ ಪಡೆಗಳಿಗೆ ಮುಕ್ತ ಸ್ವತಂತ್ರ್ಯ ನೀಡಿರುವ ಬೆನ್ನಲ್ಲೇ, ಮುಂದಿನ 24-36 ಗಂಟೆಗಳಲ್ಲಿ ಭಾರತ ಮಿಲಿಟರಿ ಕಾರ್ಯಾಚರಣೆ ನಡೆಸಲು ಯೋಜಿಸುತ್ತಿದೆ ಎಂದು ಪಾಕ್ ಸಚಿವ ಅತಾವುಲ್ಲಾ ತರಾರ್ ಹೇಳಿಕೆ ನೀಡಿದ್ದಾರೆ. ಅಲ್ಲದೇ, ಸೇನಾ ಕ್ರಮ ಕೈಗೊಂಡರೆ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ. ಭಾರತ ತೆಗೆದುಕೊಂಡಿರುವ ಕೆಲವು ಬಿಗಿಯಾದ ಕ್ರಮಗಳಿಂದ ಪಾಕಿಸ್ತಾನಕ್ಕೆ ಆತಂಕ ಶುರುವಾಗುವಂತೆ ಮಾಡಿದೆ. […]
ಕೆಲವೇ ಗಂಟೆಗಳಲ್ಲಿ ಭಾರತ ಮಿಲಿಟರಿ ಕಾರ್ಯಾಚರಣೆ ನಡೆಸಲಿದೆ : ಪಾಕ್ ಸಚಿವ Read More »
ಅಂತರ್ರಾಷ್ಟ್ರೀಯ ನ್ಯೂಸ್, ರಾಷ್ಟ್ರೀಯ ನ್ಯೂಸ್
