ಕೆಲಸ ಮಾಡದಿದ್ರೆ ವೇತನ ಇಲ್ಲ: ಮುಷ್ಕರಕ್ಕೆ ಸಿದ್ಧವಾಗಿರೋ ಸಾರಿಗೆ ನೌಕರರಿಗೆ KSRTC ವಾರ್ನಿಂಗ್
(ನ್ಯೂಸ್ ಕಡಬ) newskadaba.com, ಮೇ.18: ವೇತನ ಪರಿಷ್ಕರಣೆಗೆ ಆಗ್ರಹಿಸಿ ಮುಷ್ಕರಕ್ಕೆ ಸಿದ್ಧವಾಗಿರುವ ಸರ್ಕಾರಿ ಸಾರಿಗೆ ನೌಕರರಿಗೆ ಕೆಎಸ್‌ಆರ್‌ಟಿಸಿ (KSRTC) ಶಿಸ್ತುಕ್ರಮದ ಎಚ್ಚರಿಕೆ ನೀಡಿದೆ. ನಾಡಿದ್ದು ಕೆಲಸ ಮಾಡದಿದ್ದರೆ ‘ನೋ ವರ್ಕ್, ನೋ ಪೇ’ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದೆ. ಮೇ 20 ರಂದು ಹೋರಾಟದಲ್ಲಿ ಭಾಗಿಯಾಗಲು ಸಿದ್ಧವಾಗಿರುವ ಸಾರಿಗೆ ನೌಕರರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಕೆಎಸ್‌ಆರ್‌ಟಿಸಿ ಎಂಡಿ ಅಕ್ರಮ್ ಪಾಷಾ ಎಚ್ಚರಿಸಿದ್ದಾರೆ. ಎಲ್ಲಾ ಸಾರಿಗೆ ನೌಕರರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು. ಪ್ರತಿಭಟನೆಯಲ್ಲಿ ಭಾಗಿಯಾದರೆ ಸೇವಾ ನಿಯಮಗಳ ಅನ್ವಯ ಕಠಿಣ […]
ಕೆಲಸ ಮಾಡದಿದ್ರೆ ವೇತನ ಇಲ್ಲ: ಮುಷ್ಕರಕ್ಕೆ ಸಿದ್ಧವಾಗಿರೋ ಸಾರಿಗೆ ನೌಕರರಿಗೆ KSRTC ವಾರ್ನಿಂಗ್ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
