ಕೆವಿಜಿ : ಇಂಜಿನಿಯರಿಂಗ್ ಕಲಿಕೆಗೆ ವಿದ್ಯಾರ್ಥಿವೇತನ
(ನ್ಯೂಸ್ ಕಡಬ) newskadaba.com, ಮಾ.21 2026-27ನೇ ಶೈಕ್ಷಣಿಕ ವರ್ಷದಲ್ಲಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ ಸೇರ್ಪಡೆಯಾಗುವ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಾಲ್ಕು ವರ್ಷಗಳ ಕಲಿಕೆಗೆ ವಿದ್ಯಾರ್ಥಿವೇತನ ನೀಡಲಾಗುವುದು ಮತ್ತು ಇದಕ್ಕಾಗಿ ಆನ್‌ಲೈನ್ ಮೂಲಕ ಕೆ.ವಿ.ಜಿ. ಸ್ಕಾಲರ್ಶಿಪ್ ಪರೀಕ್ಷೆಯನ್ನು ಮಾ.25ರಿಂದ ಪ್ರಾರಂಭಿಸಲಾಗುವುದು ಎಂದು ಅಕಾಡಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಕಮಿಟಿ ಬಿ ಇದರ ಚೇರ್ಮನ್ ಡಾ. ರೇಣುಕಾಪ್ರಸಾದ್ ಕೆ.ವಿ. ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿವೇತನಕ್ಕೆ ಆಯ್ಕೆಮಾಡುವ ಸಂದರ್ಭದಲ್ಲಿ ಆನ್‌ಲೈನ್ ಮೂಲಕ ನಡೆಸಲಾಗುವ ಕೆ.ವಿ.ಜಿ. ಸ್ಕಾಲರ್ಶಿಪ್ […]
ಕೆವಿಜಿ : ಇಂಜಿನಿಯರಿಂಗ್ ಕಲಿಕೆಗೆ ವಿದ್ಯಾರ್ಥಿವೇತನ Read More »
ಕರಾವಳಿ, ಕರ್ನಾಟಕ
