ಕೆ.ಎಸ್.ಆರ್.ಟಿ.ಸಿ: ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಆ. 24. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪುತ್ತೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿ ಪಡೆಯಲು ಇಚ್ಚಿಸುವ ಐ.ಟಿ.ಐ ಹಾಗೂ ಎಸ್.ಎಸ್.ಎಲ್.ಸಿ ತೇರ್ಗಡೆಯಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಐ.ಟಿ.ಐ. ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ನಿಯೋಜನೆಗೆ ಬಾಕಿ ಇರುವ ಖಾಲಿ ಸ್ಥಾನಗಳ ವಿವರ: 1 ವರ್ಷದ ಮೆಕ್ಯಾನಿಕ್ ಡೀಸೆಲ್(25) ತರಬೇತಿ, ಇಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ (15), ಇಲೆಕ್ಟ್ರೀಷಿಯನ್ (20), ಮೋಟಾರ್ ಮೆಕ್ಯಾನಿಕ್ ವೆಹಿಕಲ್ (5), ವೆಲ್ಡರ್ (6), ಫಿಟ್ಟರ್ (19), ಮೋಟಾರ್ ವೆಹಿಕಲ್ ಬಾಡಿ […]
ಕೆ.ಎಸ್.ಆರ್.ಟಿ.ಸಿ: ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನ Read More »
ಕರ್ನಾಟಕ
