ನಿಂತಿಕಲ್ಲು: ಏಕಾಗ್ರತೆ ಓದಿನಿಂದ ಯಶಸ್ಸು ಖಂಡಿತ ➤ ಇಕ್ಬಾಲ್ ಬಾಳಿಲ
(ನ್ಯೂಸ್ ಕಡಬ) newskadaba.com ಕಡಬ, ಫೆ.09. ನಿಂತಿಕಲ್ಲು ಕೆ ಎಸ್ ಗೌಡ ವಿದ್ಯಾ ಸಂಸ್ಥೆಯಲ್ಲಿ ಟ್ರೆಂಡ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಪರೀಕ್ಷೆಯನ್ನು ಎದುರಿಸುವುದು ಹೇಗೆ ಎನ್ನುವುದರ ಕುರಿತು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತು ಕಾರ್ಯಕ್ರಮವು ಫೆಬ್ರವರಿ 9 ರಂದು ನಡೆಯಿತು . ಪರೀಕ್ಷೆ ಎಂಬ ಭಯಮುಕ್ತ ವಾತಾವರಣದಿಂದ ನಾವೆಲ್ಲರೂ ಹಿಂಜರಿಯಬೇಕು ,ಓದಿಗೆ ಸಮಯ ಮೀಸಲಿಡಬೇಕು ,ನಿದ್ದೆ ಹಾಳು ಮಾಡಿ ಓದುವುಧರಿಂದ ಏನೂ ಪ್ರಯೋಜನವಿಲ್ಲ ,ನಾವು ಒಂದು ವಿಷಯದ ಬಗ್ಗೆ ಇಷ್ಟ ಪಟ್ಟು […]
ನಿಂತಿಕಲ್ಲು: ಏಕಾಗ್ರತೆ ಓದಿನಿಂದ ಯಶಸ್ಸು ಖಂಡಿತ ➤ ಇಕ್ಬಾಲ್ ಬಾಳಿಲ Read More »
ಕರಾವಳಿ
