ಸಂವಿಧಾನ ದಿನಾಚರಣೆಯ ಶುಭಾಶಯ ಕೋರಿದ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 26. ದೇಶದಾದ್ಯಂತ ಇಂದು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ. 1949ರಲ್ಲಿ ಸಂವಿಧಾನ ರಚನಾ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನೆಪಿಗಾಗಿ ದೇಶ ಈ ದಿನವನ್ನು ಆಚರಿಸುತ್ತದೆ. 2015ರಿಂದ ಸಂವಿಧಾನ ದಿನ ಆಚರಣೆ ಆರಂಭವಾಯ್ತು. ಈ ಐತಿಹಾಸಿಕ ದಿನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿ ಹಲವು ಗಣ್ಯರು ಸಮಸ್ತ ಭಾರತೀಯರಿಗೆ ಸಂವಿಧಾನ ದಿನದ ಶುಭಾಶಯಗಳನ್ನು ತಿಳಿಸಿದ್ದಾರೆ. ಟ್ವೀಟ್ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಮಸ್ತ ಭಾರತೀಯರಿಗೆ ಸಂವಿಧಾನ […]

ಸಂವಿಧಾನ ದಿನಾಚರಣೆಯ ಶುಭಾಶಯ ಕೋರಿದ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ Read More »

ರಾಷ್ಟ್ರೀಯ ನ್ಯೂಸ್