ಕೇಂದ್ರ-ರಾಜ್ಯ ಸರಕಾರಗಳ ಯೋಜನೆ ಜಿಲ್ಲೆಗೆ ತಲುಪಿಲ್ಲ: ಐವನ್ ಡಿಸೋಜ ಆರೋಪ

ಮಂಗಳೂರು, ಎ.3: ಕೊರೋನ ವೈರಸ್ ಹರಡದಂತೆ ಲಾಕ್‌ಡೌನ್ ಮಾಡಿದ ನಂತರ ಕೇಂದ್ರ- ರಾಜ್ಯ ಸರಕಾರದಿಂದ ಯಾವುದೇ ಯೋಜನೆಗಳು ಫಲಾನುಭವಿಗಳಿಗೆ ತಲುಪಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಆರೋಪಿಸಿದ್ದಾರೆ. ಪಡಿತರ ಅಂಗಡಿಗಳ ಮೂಲಕ 7 ಕೆಜಿ ಅಕ್ಕಿ, 7 ಕೆಜಿ ಗೋಧಿ, ಎರಡು ಕೆಜಿ ತೊಗರಿಬೇಳೆ ಕೊಡುವುದಾಗಿ ಸರಕಾರಗಳು ಘೋಷಣೆ ಮಾಡಿದ್ದವು. ಆದರೆ ಈಗ ಕೇವಲ 5 ಕೆಜಿ ಅಕ್ಕಿ ಮಾತ್ರ ನೀಡಲಾಗುತ್ತಿದೆ ಎಂದು ಹೇಳಿದರು. ಅಲ್ಲದೆ, ಪಿಂಚಣಿದಾರಿಗೆ ಮೂರು ತಿಂಗಳ ಪಿಂಚಣಿ ಹಣ, ರೈತರಿಗೆ […]

ಕೇಂದ್ರ-ರಾಜ್ಯ ಸರಕಾರಗಳ ಯೋಜನೆ ಜಿಲ್ಲೆಗೆ ತಲುಪಿಲ್ಲ: ಐವನ್ ಡಿಸೋಜ ಆರೋಪ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್