ಕೇಂದ್ರ ಸಚಿವರ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ಸರಣಿ ಸಭೆ

(ನ್ಯೂಸ್‌ ಕಡಬ) newskadaba.com,ಡಿ.24: ರಾಜ್ಯದ ಹಿತಾಸಕ್ತಿಗೆ ಅನುಗುಣವಾಗಿ ನೀರಾವರಿ ಯೋಜನೆಗಳು ಹಾಗೂ ಇತರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕೇಂದ್ರ ಸಚಿವರ ಜೊತೆ ಸರಣಿ ಸಭೆಗಳನ್ನು ನಡೆಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. ದೆಹಲಿಗೆ ಆಗಮಿಸಿದ ಅವರು, ಕರ್ನಾಟಕ ಭವನದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದರು. ನದಿಗಳ ಜೋಡಣೆಗೆ ಸಂಬಂಧಪಟ್ಟಂತೆ ಇಂದು ಮಧ್ಯಾಹ್ನ ಕೇಂದ್ರ ಜಲ ಶಕ್ತಿ ಸಚಿವ ಸಿ.ಆರ್‌.ಪಾಟೀಲ್‌ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಇದೇ ವೇಳೆ ತಾವು ಕರ್ನಾಟಕದ ಹಲವಾರು ನೀರಾವರಿ ಯೋಜನೆಗಳ ಬೇಡಿಕೆಗಳ ಬಗ್ಗೆ ಕೇಂದ್ರ ಸಚಿವರ ಜೊತೆ […]

ಕೇಂದ್ರ ಸಚಿವರ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ಸರಣಿ ಸಭೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್