ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌ಗೆ ಜೀವ ಬೆದರಿಕೆ

(ನ್ಯೂಸ್ ಕಡಬ) newskadaba.com, ಜು. 10. ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಕೇಂದ್ರ ಸಚಿವ ಮತ್ತು ಲೋಕ ಜನಶಕ್ತಿ ಪಕ್ಷದ (ರಾಮ್‌ ವಿಲಾಸ್‌‍) ಅಧ್ಯಕ್ಷ ಚಿರಾಗ್‌ ಪಾಸ್ವಾನ್‌ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ ಎಂದು ಪಕ್ಷದ ವಕ್ತಾರ ರಾಜೇಶ್‌ ಭಟ್‌ ತಿಳಿಸಿದ್ದಾರೆ. ಜೀವ ಬೆದರಿಕೆ ಹಿನ್ನೆಲೆ ರಾಜೇಶ್‌ ಭಟ್‌ ಪಾಟ್ನಾದ ಸೈಬರ್‌ ಪೊಲೀಸ್‌‍ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಟೈಗರ್‌ ಮೆರಾಜ್‌ ಇಡಿಸಿ ಎಂಬ ಹೆಸರಿನ ಇನ್‌ಸ್ಟಾಗ್ರಾಂ ಖಾತೆಯಿಂದ ಚಿರಾಗ್‌ ಪಾಸ್ವಾನ್‌ಗೆ ಜೀವ ಬೆದರಿಕೆ ಬಂದಿದೆ ಎಂದು ದೂರಿನಲ್ಲಿ […]

ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌ಗೆ ಜೀವ ಬೆದರಿಕೆ Read More »

ಬ್ರೇಕಿಂಗ್ ನ್ಯೂಸ್