70 ವರ್ಷ ಮೇಲ್ಪಟ್ಟ ನಾಗರೀಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ – ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ
(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13. ಇನ್ನುಮುಂದೆ 70 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದೆ. ಈ ಕುರಿತು ಮಾತನಾಡಿದ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, 70 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರನ್ನು ಸಾರ್ವತ್ರಿಕ ಆರೋಗ್ಯ ವ್ಯಾಪ್ತಿಯಾದ ಆಯುಷ್ಮಾನ್ ಭಾರತ್ ಪಿಎಂ ಜನ ಆರೋಗ್ಯ ಯೋಜನೆ […]

