ಕೇಂದ್ರ ಸಹಕಾರ ಸಗಟು ಮಾರಾಟ ಸಂಘ ಮಹಾಸಭೆ- ಶೇ.10 ಡಿವಿಡೆಂಡ್ ಘೋಷಣೆ
(ನ್ಯೂಸ್ ಕಡಬ) newskadaba.com ಸೆ. 27. ದಕ್ಷಿಣ ಕನ್ನಡ ಕೇಂದ್ರ ಸಹಕಾರ ಸಗಟು ಮಾರಾಟ ಸಂಘ ನಿ., ಮಂಗಳೂರು ಇದರ 2023-2024ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಕಚೇರಿಯಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಯಂ. ಪುರುಷೋತ್ತಮ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘದ ಸ್ಥಾಪಕ ಅಧ್ಯಕ್ಷರಾಗಿದ್ದ ದಿವಂಗತ ಮೊಳಹಳ್ಳಿ ಶಿವರಾಯರನ್ನು ಸ್ಮರಿಸಿಕೊಂಡು ಸಂಘವು ಸ್ವಾತಂತ್ರ್ಯ ಪೂರ್ವದಲ್ಲಿ ಸ್ಥಾಪನೆಗೊಂಡ ಪ್ರಮುಖ ಹಾಗೂ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾಗಿದೆ. ನಮ್ಮ ಗ್ರಾಹಕರ ಸಹಕಾರ ಸಂಘವು ಬೆಳವಣಿಗೆಯ ಹಾದಿಯಲ್ಲಿ ಮುಂದುವರಿದಿದ್ದು 2023-2024ನೇ […]
ಕೇಂದ್ರ ಸಹಕಾರ ಸಗಟು ಮಾರಾಟ ಸಂಘ ಮಹಾಸಭೆ- ಶೇ.10 ಡಿವಿಡೆಂಡ್ ಘೋಷಣೆ Read More »
ಕರಾವಳಿ