ಕೇಜ್ರಿವಾಲ್ ಗೆ ಜಾಮೀನು ಮಂಜೂರುಗೊಳಿಸಿದ ಸುಪ್ರೀಂ..!
(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು. ಕೇಜ್ರಿವಾಲ್ ಅವರು ಸಿಬಿಐ ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಅವರು ಸಲ್ಲಿಸಿರುವ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ತನ್ನ ತೀರ್ಪು ನೀಡಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನು ಮಂಜೂರು ಮಾಡುವುದಕ್ಕೆ ಹೈಕೋರ್ಟ್ ತಡೆಯಾಜ್ಞೆ ಪ್ರಶ್ನಿಸಿ ಕೇಜ್ರಿವಾಲ್, […]
ಕೇಜ್ರಿವಾಲ್ ಗೆ ಜಾಮೀನು ಮಂಜೂರುಗೊಳಿಸಿದ ಸುಪ್ರೀಂ..! Read More »
ಕರಾವಳಿ