ಕೇರಳಕ್ಕೆ ಮುಂಗಾರು ಪ್ರವೇಶ- ಕರ್ನಾಟಕಕ್ಕೂ ಭಾರೀ ಮಳೆಯ ಮುನ್ಸೂಚನೆ

(ನ್ಯೂಸ್‌ ಕಡಬ) newskadaba.com, ಜೂ.04: ಕೇರಳಕ್ಕೆ ಇಂದು ಮುಂಗಾರು ಪ್ರವೇಶಿಸಿದೆ. ವಾಡಿಕೆಗಿಂತ ಮೂರು ದಿನ ತಡವಾಗಿ ಮುಂಗಾರು ಶುರುವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಇನ್ನೆರೆಡು ದಿನದಲ್ಲಿ ಮಳೆಯ ಅರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಮುಂಗಾರು ಅಧಿಕೃತವಾಗಿ ಯಾವ ದಿನ ಪ್ರವೇಶಿಸಲಿದೆ ಎಂಬುದನ್ನು ಗುರುವಾರ ಮುಂಗಾರು ಗಾಳಿಯಯನ್ನು ಪರಿಶೀಲಿಸಿದ ಬಳಿಕ ಘೋಷಿಸಲಾಗುತ್ತದೆ ಎಂದು ಇಲಾಖೆ ತಿಳಿಸಿದೆ. ಇದರ ನಡುವೆ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಮುಂದಿನ ಐದು ದಿನಗಳ ಕಾಲ ಹವಾಮಾನ ಇಲಾಖೆ ಯೆಲ್ಲೋ […]

ಕೇರಳಕ್ಕೆ ಮುಂಗಾರು ಪ್ರವೇಶ- ಕರ್ನಾಟಕಕ್ಕೂ ಭಾರೀ ಮಳೆಯ ಮುನ್ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್