ಕೇರಳದಲ್ಲಿ ಸಂಸದೆ ಶೋಭಾ ವಿರುದ್ಧ ಪ್ರಕರಣ ದಾಖಲು
ತಿರುವನಂತಪುರಂ, ಜ.24: ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲ ನೀಡಿದ್ದ ಮಲಪ್ಪುರಂನ ಕೆಲ ಹಿಂದೂ ಕುಟುಂಬಗಳಿಗೆ ಕೇರಳ ಸರ್ಕಾರ ನೀರು ಸರಬರಾಜನ್ನು ತಡೆ ಹಿಡಿದಿದೆ ಎಂದು ಸಾಮಾಜಿಕ ತಾಣ ಟ್ವಿಟ್ಟರ್ ನಲ್ಲಿ ಆರೋಪಿಸಿದ್ದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಐಪಿಸಿಸೆಕ್ಷನ್ 153 (ಎ) ಅಡಿಯಲ್ಲಿ ಸಂಸದೆ ಶೋಭಾ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸುಪ್ರೀಂ ಕೋರ್ಟ್ ವಕೀಲ ಮತ್ತು ಮಲಪ್ಪುರಂ ನಿವಾಸಿ ಸುಭಾಷ್ ಚಂದ್ರನ್ ಕೆ.ಆರ್. ಅವರ ದೂರಿನ ಆಧಾರದ […]
ಕೇರಳದಲ್ಲಿ ಸಂಸದೆ ಶೋಭಾ ವಿರುದ್ಧ ಪ್ರಕರಣ ದಾಖಲು Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್