ಕೇರಳದಲ್ಲಿ ಸೋಮವಾರದಿಂದ ಬಸ್ ಸಂಚಾರ ಆರಂಭ; ಹೊಟೇಲ್, ರೆಸ್ಟೋರೆಂಟ್‌ಗಳಿಗೂ ಅನುಮತಿ
ತಿರುವನಂತಪುರ, ಎ.19: ಕೇರಳ ಕೊರೋನ ನಿಯಂತ್ರಿಸುವಲ್ಲಿ ಮಾದರಿಯಾಗಿದ್ದು, ಇದೀಗ ರಾಜ್ಯದಲ್ಲಿ ಕೊರೋನ ನಿಯಂತ್ರಣಕ್ಕೆ ಬಂದ ಹಿನ್ನೆಲೆಯಲ್ಲಿ ನಾಳೆಯಿಂದ ಕೇರಳದಲ್ಲಿ ಹೊಟೇಲ್, ರೆಸ್ಟೋರೆಂಟ್ ಗಳು, ಬಸ್ ಸಂಚಾರ ಪ್ರಾರಂಭವಾಗಲಿದೆ. ನಾಳೆಯಿಂದ ಕೇರಳದ 14 ಜಿಲ್ಲೆಗಳಲ್ಲಿ ಜನಜೀವನ ಸಹಜಸ್ಥಿತಿಗೆ ಮರಳಲಿದೆ. 21 ದಿನಗಳ ಲಾಕ್‍ಡೌನ್ ಬಳಿಕ ವಿನಾಯ್ತಿ ನೀಡುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕೇರಳ ಪ್ರಸ್ತಾವನೆಯನ್ನು ಸಲ್ಲಿಸಿತ್ತು. ಆ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಇತ್ತೀಚೆಗೆ ಕೊರೋನಾ ನಿಯಂತ್ರಿಸುವಲ್ಲಿ ಕೇರಳ ಸರಕಾರದ ಕ್ರಮವನ್ನು ಅಂತರಾಷ್ಟ್ರೀಯ ಮಾದ್ಯಮಗಳು ಶ್ಲಾಘಿಸಿದ್ದವು. ಕೇರಳದ […]
ಕೇರಳದಲ್ಲಿ ಸೋಮವಾರದಿಂದ ಬಸ್ ಸಂಚಾರ ಆರಂಭ; ಹೊಟೇಲ್, ರೆಸ್ಟೋರೆಂಟ್‌ಗಳಿಗೂ ಅನುಮತಿ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
