ಕೇರಳದ ಒಂದೇ ಕುಟುಂಬದ ಐವರಿಗೆ ಕೊರೋನ ವೈರಸ್ ಪತ್ತೆ

ಭಾರತದಲ್ಲಿ ಕೊರೋನ ಪೀಡಿತರ ಸಂಖ್ಯೆ 39ಕ್ಕೇರಿಕೆ ತಿರುವನಂತಪುರಂ, ಮಾ.8: ಕೇರಳದ ಒಂದೇ ಕುಟುಂಬದ ಐವರಿಗೆ ಕೊರೋನ ಸೋಂಕು ತಗುಲಿರುವ ಕುರಿತು ಆರೋಗ್ಯ ಸಚಿವೆ ಕೆ.ಕೆ ಶೈಲಜಾ ಖಚಿತಪಡಿಸಿದ್ದಾರೆ. ಆ ಮೂಲಕ ದೇಶದಲ್ಲಿ ಒಟ್ಟಾರೆಯಾಗಿ 39 ಜನರಿಗೆ ವೈರಸ್ ತಗುಲಿರುವುದು ಧೃಡಪಟ್ಟಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ. ಇತ್ತೀಚಿಗಷ್ಟೇ ಕೇರಳದ ಮೂವರು ವ್ಯಕ್ತಿಗಳು ಇಟಲಿಗೆ ತೆರಳಿ ಹಿಂದಿರುಗಿದ್ದರು. ಇವರಿಂದ ಇಬ್ಬರು ಸಂಬಂಧಿಕರಿಗೂ ಕೂಡ ಸೋಂಕು ತಗುಲಿದೆ ಎಂದು ಆರೋಗ್ಯ ಸಚಿವೆ ಶೈಲಜಾ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ. ಇಟಲಿಗೆ ತೆರಳಿದ್ದ ವ್ಯಕ್ತಿಗಳು […]

ಕೇರಳದ ಒಂದೇ ಕುಟುಂಬದ ಐವರಿಗೆ ಕೊರೋನ ವೈರಸ್ ಪತ್ತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್