ಕೈ ಕಳೆದುಕೊಂಡು ಅಸಾಯಕನಾಗಿರುವ ರವಿಚಂದ್ರ ಸಹಾಯಕ್ಕೆ ಮನವಿ

(ನ್ಯೂಸ್ ಕಡಬ) newskadaba.com ಅ. 12. ಸೆಂಟ್ರಿಂಗ್ ಮಿಲ್ಲರ್ ಆಪರೇಟರ್ ಆಗಿ  ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕನೋರ್ವ ಯಂತ್ರಕ್ಕೆ ಕೈಸಿಲುಕಿ  ಬಲದ  ಕೈಕಳೆದುಕೊಂಡು ಕೂಲಿ ಕೆಲಸ ಮಾಡಲು ಸಾಧ್ಯವಾಗದೆ ಕಂಗಾಲಾಗಿದ್ದು, ಅಸಾಯಕರಾಗಿ ಸಾರ್ವಜನಿಕರಿಂದ ಧನ ಸಹಾಯದ ನಿರೀಕ್ಷೆಯಲಿದ್ದಾರೆ. ಕಡಬ ತಾಲೂಕು ಹಳೆನೇರಂಕಿ ಗ್ರಾಮದ  ಕಲ್ಲೇರಿಯ ನಿವಾಸಿ ಓಮರಾ ಎಂಬವರ ಪುತ್ರ ರವಿಚಂದ್ರ ಈಗ ಸಾರ್ವಜನಿಕರ ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಇವರು ಕೂಲಿ ಕಾರ್ಮಿಕನಾಗಿ ಸೆಂಟ್ರಿಂಗ್ ಕೆಲಸದಲ್ಲಿ ಮಿಲ್ಲರ್ ಅಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಮೇ 17ನೇ 2024 ರಂದು […]

ಕೈ ಕಳೆದುಕೊಂಡು ಅಸಾಯಕನಾಗಿರುವ ರವಿಚಂದ್ರ ಸಹಾಯಕ್ಕೆ ಮನವಿ Read More »

ಕರಾವಳಿ