ಕೊಂಚ ಇಳಿಕೆ ಕಂಡ ಚಿನ್ನದ ದರ
(ನ್ಯೂಸ್ ಕಡಬ) newskadaba.com, ಡಿ.13 ನವದೆಹಲಿ: ಚಿನ್ನದ ದರದಲ್ಲಿ ಕೆಲ ದಿನಗಳಿಂದ ಏರಿಳಿತ ಕಂಡು ಬರುತ್ತಿದ್ದು, ಇಂದು ಕೊಂಚ ಇಳಿಕೆಯಾಗಿದೆ. 22 ಕ್ಯಾರಟ್ ಚಿನ್ನದ ದರದಲ್ಲಿ ಇಳಿಕೆ 25 ರೂ. ಕಂಡು ಬಂದಿದ್ದು, 12,275 ರೂ. ಇದೆ. 24 ಕ್ಯಾರೆಟ್ ಚಿನ್ನದ ದರದಲ್ಲಿ 27 ರೂ. ಇಳಿಕೆ ಕಂಡು ಬಂದಿದ್ದು, 13,391 ರೂ. ಇದೆ. 22 ಕ್ಯಾರಟ್ 8 ಗ್ರಾಂ ಚಿನ್ನದ ಬೆಲೆ 98,200 ರೂ. ಇದ್ದರೆ, 10 ಗ್ರಾಂಗೆ ನೀವು 1,22,750 ರೂ. ಇದೆ. ಹಾಗೂ […]
ಕೊಂಚ ಇಳಿಕೆ ಕಂಡ ಚಿನ್ನದ ದರ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

