ಕೊಡಂಗೆಯಲ್ಲಿ ತಪ್ಪಿದ ಭೀಕರ ದುರಂತ: ರಸ್ತೆ ಬದಿಯ ಕಂದಕಕ್ಕೆ ಉರುಳಿದ ಶಾಲಾ ಬಸ್

(ನ್ಯೂಸ್‌ ಕಡಬ) newskadaba.com,  ಜು.10 : ಉಡುಪಿ ಜಿಲ್ಲೆಯ ಮಣಿಪಾಲ್ ಸಮೀಪದ ಕೊಡಂಗೆ ಪ್ರದೇಶದಲ್ಲಿ ಶಾಲಾ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದಿದೆ.ಅಪಘಾತದಲ್ಲಿ ಓರ್ವ ವಿದ್ಯಾರ್ಥಿಯ ತಲೆಗೆ ತೀವ್ರ ಪೆಟ್ಟಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಇನ್ನುಳಿದ 7 ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಸ್ ಉರುಳುವ ಸಮಯದಲ್ಲಿ ರಸ್ತೆಯ ಮತ್ತೊಂದು ಬದಿಯಲ್ಲಿ ನಿಂತಿದ್ದ ಕೆಲವು ಶಾಲಾ ಮಕ್ಕಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಮತ್ತು ಶಾಲಾ ಸಿಬ್ಬಂದಿ ತಕ್ಷಣವೇ […]

ಕೊಡಂಗೆಯಲ್ಲಿ ತಪ್ಪಿದ ಭೀಕರ ದುರಂತ: ರಸ್ತೆ ಬದಿಯ ಕಂದಕಕ್ಕೆ ಉರುಳಿದ ಶಾಲಾ ಬಸ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್