ಕೊಡಗಿನಲ್ಲಿ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಮೃತ್ಯು
(ನ್ಯೂಸ್ ಕಡಬ) newskadaba.com, ಜೂ.05: ಇಂದು ಬೆಳಗ್ಗೆ ಕೂಡ ಕಾಡಾನೆ ತುಳಿತಕ್ಕೆ ನಿವೃತ್ತ ಐಜಿಪಿ ಪತ್ನಿ ಸಾವನ್ನಪ್ಪಿದ್ದ ಘಟನೆ ಕೊಡಗು ಜಿಲ್ಲೆಯ ಪೋನ್ನಂಪೇಟೆ ತಾಲ್ಲೂಕಿನ ತಿತಿಮತಿ ಗ್ರಾಮ ಪಂಚಾಯತಿ ಸಮೀಪದ ಕೊಣ್ಣನಕಟ್ಟೆ ಗ್ರಾಮದಲ್ಲಿ ನಡೆದಿದೆ. ಕಾಡಾನೆ ತುಳಿತಕ್ಕೆ ನಿವೃತ್ತ ಐಜಿಪಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ (58) ಸಾವಿಗೀಡಾಗಿದ್ದಾರೆ. ಸಂಧ್ಯಾ ಅವರು ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದರು. ಹಾಗೇ ತೋಟದ ಕಾರ್ಮಿಕರು ಕೆಲಸ ಮಾಡುತ್ತಿರುವುದನ್ನ ಮೇಲ್ವಿಚಾರಣೆ ಮಾಡಿಕೊಂಡು ವಾಪಸ್ ಮನೆಗೆ ಮರಳುತ್ತಿದ್ದರು. ಈ ವೇಳೆ ಏಕಾಏಕಿ […]
ಕೊಡಗಿನಲ್ಲಿ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಮೃತ್ಯು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್