ಕೊಡಗು: ತಡಿಯಾಂಡಮೋಳ್ ಬೆಟ್ಟದಲ್ಲಿ ಕಣ್ಮರೆಯಾಗಿದ್ದ ಟೆಕ್ಕಿ ಶರಣ್ಯ ಸುರಕ್ಷಿತವಾಗಿ ಪತ್ತೆ

(ನ್ಯೂಸ್‌ ಕಡಬ) newskadaba.com,  ಎ.06 ಸುಬ್ರಹ್ಮಣ್ಯ: ಜಿಲ್ಲೆಯ ಅತಿ ಎತ್ತರದ ಬೆಟ್ಟವಾದ ತಡಿಯಾಂಡಮೋಳ್‌ನಲ್ಲಿ ಟ್ರೆಕ್ಕಿಂಗ್‌ಗೆ ತೆರಳಿ ಕಣ್ಮರೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ ಪತ್ತೆಯಾಗಿದ್ದಾರೆ. ಏಪ್ರಿಲ್ 2ರಿಂದ ಕಾಣೆಯಾಗಿದ್ದ ಅವರನ್ನು ಹುಡುಕಲು ನಡೆದ ಭಾರೀ ಶೋಧ ಕಾರ್ಯಾಚರಣೆ ಯಶಸ್ವಿಯಾಗಿದೆ.. 36 ವರ್ಷದ ಶರಣ್ಯ ಒಬ್ಬಂಟಿಯಾಗಿ ಚಾರಣಕ್ಕೆ ತೆರಳಿದ್ದು, ದಾರಿ ತಪ್ಪಿದ ಬಗ್ಗೆ ಮಧ್ಯಾಹ್ನ ಕುಟುಂಬಕ್ಕೆ ಕರೆ ಮಾಡಿ ತಿಳಿಸಿದ್ದರು. ಬಳಿಕ ಸಂಪರ್ಕ ಕಡಿತವಾಗಿದ್ದು ಆತಂಕಕ್ಕೆ ಕಾರಣವಾಗಿತ್ತು. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಪೊಲೀಸರು ಹಾಗೂ […]

ಕೊಡಗು: ತಡಿಯಾಂಡಮೋಳ್ ಬೆಟ್ಟದಲ್ಲಿ ಕಣ್ಮರೆಯಾಗಿದ್ದ ಟೆಕ್ಕಿ ಶರಣ್ಯ ಸುರಕ್ಷಿತವಾಗಿ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್