ಕೊಡ್ಯಡ್ಕ: ಮಿತ್ತಬೈಲು ಬಳಿ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾದ ಪಿಕಪ್ ವಾಹನ – ಟ್ರಾಫಿಕ್ ಜಾಮ್
(ನ್ಯೂಸ್ ಕಡಬ) newskadaba.com, ಆ.22 ಜನರೇಟರ್ ಸಾಗಿಸುತ್ತಿದ್ದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಶನಿವಾರ ಬೆಳಗ್ಗೆ ಕೊಡ್ಯಡ್ಕದ ಮಿತ್ತಬೈಲು ಬಳಿ ರಸ್ತೆಯ ಮಧ್ಯದಲ್ಲೇ ಪಲ್ಟಿಯಾದ ಘಟನೆ ನಡೆದಿದೆ. ಪರಿಣಾಮ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಪಿಕಪ್ ವಾಹನವು ಪಾಲಡ್ಕದಿಂದ ಮೂಡುಬಿದ್ರೆ ಕಡೆಗೆ ತೆರಳುತ್ತಿದ್ದ ವೇಳೆ ಮಿತ್ತಬೈಲು ಬಳಿ ಚಾಲಕನ ನಿಯಂತ್ರಣ ತಪ್ಪಿದೆ. ಇದರಿಂದ ವಾಹನ ರಸ್ತೆಯಲ್ಲೇ ಪಲ್ಟಿಯಾಗಿದೆ. ರಸ್ತೆಯ ಮಧ್ಯದಲ್ಲಿ ವಾಹನ ಪಲ್ಟಿಯಾಗಿ ಬಿದ್ದಿದ್ದರಿಂದ ಎರಡೂ ದಿಕ್ಕಿನ ವಾಹನಗಳ ಸಂಚಾರಕ್ಕೆ ತೊಂದರೆಯಾಗಿ ಕೆಲಕಾಲ ಟ್ರಾಫಿಕ್ […]
ಕೊಡ್ಯಡ್ಕ: ಮಿತ್ತಬೈಲು ಬಳಿ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾದ ಪಿಕಪ್ ವಾಹನ – ಟ್ರಾಫಿಕ್ ಜಾಮ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
