ಕೊಪ್ಪಳದಲ್ಲಿ ಅಪರೂಪದ ಉರಿ ಉಯ್ಯಾಲಿನ ಶಾಸನ ಶಿಲ್ಪಗಳು ಪತ್ತೆ
(ನ್ಯೂಸ್ ಕಡಬ)newskadaba.com ಕೊಪ್ಪಳ, ನ.25: ಕೊಪ್ಪಳದ ಬೀಳಗಿ ಗ್ರಾಮದ ಕೆರೆಯ ಹತ್ತಿರ ಉರಿ ಉಯ್ಯಾಲಿನ ಶಾಸನ ಶಿಲ್ಪಗಳು ಪತ್ತೆಯಾಗಿವೆ. ಬಲಿದಾನ ಸ್ಮಾರಕ ಶಿಲ್ಪಗಳ ಗುಂಪಿಗೆ ಸೇರಿದ ಶಾಸನ ಇದಾಗಿದೆ ಎಂದು ಇತಿಹಾಸಕಾರರು ಅಭಿಪ್ರಾಯಪಟ್ಟಿದ್ದಾರೆ. ಆತ್ಮ ಬಲಿದಾನಗಳಲ್ಲಿ ಒಂದಾದ ಈ ಹರಕೆಯು ಬಹಳ ವಿರಳ ಮತ್ತು ವಿಶೇಷವಾದುದಾಗಿದೆ. ರಾಜ್ಯದಲ್ಲಿ ಮಂಡ್ಯ ಜಿಲ್ಲೆಯ ತೊಣಚಿ ಗ್ರಾಮದ ಶಾಸನದಲ್ಲಿ ಉರಿ ಉಯ್ಯಾಲೆಯ ಉಲ್ಲೇಖವಿದೆ. ಈ ರೀತಿಯ ಶಿಲ್ಪಗಳು ಕರ್ನಾಟಕದಲ್ಲಿ ಬೆರಳೆಣಕಿಯಷ್ಟು ದೊರೆತಿವೆ ಎಂದು ಹೇಳಲಾಗಿದೆ.ಈ ಶಾಸನಗಳು ಮೂರು ಹಂತಗಳನ್ನು ಒಳಗೊಂಡಿವೆ. ಅವು 9ನೇ […]
ಕೊಪ್ಪಳದಲ್ಲಿ ಅಪರೂಪದ ಉರಿ ಉಯ್ಯಾಲಿನ ಶಾಸನ ಶಿಲ್ಪಗಳು ಪತ್ತೆ Read More »
ಕರ್ನಾಟಕ