ಕೊಪ್ಪಳ

ವೈದ್ಯರ ಎಡವಟ್ಟು ► ಕೈ ಕಳೆದುಕೊಂಡ 8 ವರ್ಷದ ಬಾಲಕಿ..!!!

(ನ್ಯೂಸ್ ಕಡಬ) newskadaba.com ಕೊಪ್ಪಳ, ಸೆ.01, ಮೊಣಕೈ ಮುರಿದುಕೊಂಡಿದ್ದ ಬಾಲಕಿಗೆ ವೈದ್ಯನೊಬ್ಬ ಶಸ್ತ್ರಚಿಕಿತ್ಸೆ ಮಾಡೋದಾಗಿ ಹೇಳಿ ಕೈ ಕತ್ತರಿಸಿ ಬಳಿಕ ಶಸ್ತ್ರ ಚಿಕಿತ್ಸೆಯನ್ನು ಅರ್ಧಕ್ಕೆ ಬಿಟ್ಟಿರೋ ಘಟನೆ ಗಂಗಾವತಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಇದರಿಂದಾಗಿ ಬಾಲಕಿಯ ಪೋಷಕರುಕರು ದಿಕ್ಕುತೋಚದೆ ಕಣ್ಣೀರಿಡ್ತಿದ್ದಾರೆ. ಗಂಗಾವತಿ ತಾಲೂಕಿನ ಬಸವರಾಜ ಹಾಗೂ ಅಂಬಮ್ಮ ದಂಪತಿಯ 8 ವರ್ಷದ ಪುತ್ರಿ ಅಂಕಿತಾ ಮನೆಯಲ್ಲಿ ಬಿದ್ದು ಮೊಣಕೈ ಮುರಿದುಕೊಂಡಿದ್ದಳು. ಬಳಿಕ ಪೋಷಕರು ಅಂಕಿತಾಳನ್ನ ಕೊಪ್ಪಳದ ಜಿಲ್ಲಾಸ್ಪತ್ರೆಗೆ ಸೇರಿಸಿದ್ರು. ವೈದ್ಯರು ಮಾತ್ರ ಎಕ್ಸ್‍ರೇ ಮಾಡಿದ 4 ದಿನಗಳ ಬಳಿಕ […]

ವೈದ್ಯರ ಎಡವಟ್ಟು ► ಕೈ ಕಳೆದುಕೊಂಡ 8 ವರ್ಷದ ಬಾಲಕಿ..!!! Read More »

ಕರಾವಳಿ

ನೀರು ತುಂಬಿದ್ದ ಬಕೆಟ್‍ನಲ್ಲಿ ಮುಳುಗಿ ► 1 ವರ್ಷದ ಮಗು ಮೃತ್ಯು

 (ನ್ಯೂಸ್ ಕಡಬ) newskadaba.com ಕೊಪ್ಪಳ, ಆ .22, ನೀರು ತುಂಬಿದ್ದ ಬಕೆಟ್‍ನಲ್ಲಿ ಮಗು ಬಿದ್ದು ಮೃತಪಟ್ಟಿರೋ ಹೃದಯವಿದ್ರಾವಕ ಘಟನೆ ಗಂಗಾವತಿ ತಾಲೂಕಿನ ಶರಣಬಸವೇಶ್ವರ ಕ್ಯಾಂಪ್ ನಲ್ಲಿ ನಡೆದಿದೆ. ನಗರದ ಶರಣಬಸವೇಶ್ವರ ಕ್ಯಾಂಪಿನ ನಿವಾಸಿಗಳಾದ ಹಸೀನಾ ಹಾಗೂ ಆಟೋ ಚಾಲಕ ಮೌಲಹುಸೇನ್ ಎಂಬುವರ ಒಂದು ವರ್ಷದ ರೀಯಾನ್ ಮೃತ ಮಗು. ಮನೆಯವರೆಲ್ಲಾ ಹೊರಗೆ ಕುಳಿತ ಸಂದರ್ಭದಲ್ಲಿ ಮಗು ಆಟವಾಡುತ್ತಾ ಮನೆಯೊಳಗೆ ಹೋಗಿತ್ತು. ಆಟ ಆಡುತ್ತಿರಬಹುದು ಎಂದು ಪಾಲಕರು ಸುಮ್ಮನಿದ್ದಾರೆ. ಆದರೆ ತುಂಬ ಹೊತ್ತಾದರೂ ಮಗು ಬಾರದ್ದರಿಂದ ಅನುಮಾನಗೊಂಡ ತಾಯಿ ಮನೆಯೊಳಗೆ

ನೀರು ತುಂಬಿದ್ದ ಬಕೆಟ್‍ನಲ್ಲಿ ಮುಳುಗಿ ► 1 ವರ್ಷದ ಮಗು ಮೃತ್ಯು Read More »

ಕರಾವಳಿ
Scroll to Top