ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಗ್ರೀನ್ ಸಿಗ್ನಲ್ – ಹಂದಿ, ಕುರಿ ಸಾಕಾಣಿಕೆಗೂ ಅವಕಾಶ

(ನ್ಯೂಸ್ ಕಡಬ) newskadaba.com ಕಡಬ, ಸೆ. 14. 2025ರ ಸೆಪ್ಟೆಂಬರ್ ತಿಂಗಳಿನಲ್ಲಿ ಉಪ್ಪಿನಂಗಡಿ ಸಮೀಪದ ಕೊಯಿಲದಲ್ಲಿ ಪಶು ವೈದ್ಯಕೀಯ ಕಾಲೇಜು ಪ್ರಾರಂಭವಾಗಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಈ ಕುರಿತು ಸೆ. 13ರ ಶುಕ್ರವಾರದಂದು ಬೆಂಗಳೂರಿನಲ್ಲಿ ಪಶುಸಂಗೋಪನಾ ಇಲಾಖೆಯ ಪ್ರಮುಖರನ್ನು ಭೇಟಿಯಾದ ಶಾಸಕರು, ಕೊಯಿಲ ಪಶು ವೈದ್ಯಕೀಯ ಕಾಲೇಜಿನ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. ಈಗಾಗಲೇ ಅಲ್ಲಿ ನಿರ್ಮಾಣವಾಗಿರುವ ಕಟ್ಟಡಗಳು ಖಾಲಿ ಬಿದ್ದಿದ್ದು, ಇದೇ ಕಟ್ಟಡವನ್ನು ನವೀಕರಣ ಮಾಡಿ ಮೂಲಭೂತ ಸೌಕರ್ಯಗಳಿಗಾಗಿ ಸರಕಾರ […]

ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಗ್ರೀನ್ ಸಿಗ್ನಲ್ – ಹಂದಿ, ಕುರಿ ಸಾಕಾಣಿಕೆಗೂ ಅವಕಾಶ Read More »

ಕರಾವಳಿ