ಕೊರಗರ ಕಲ್ಯಾಣ ಕಾರ್ಯಕ್ರಮಗಳನ್ನು ತೀವ್ರಗೊಳಿಸಲು ಜಿ.ಪಂ ಸಿಇಓ ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ಪರಿಶಿಷ್ಟ ಪಂಗಡದ ಸಮುದಾಯಗಳ ಕಲ್ಯಾಣ ಸಮುದಾಯಗಳ ಮೆಗಾ ಇವೆಂಟ್ ಕಾರ್ಯಕ್ರಮವನ್ನು ಸೆಪ್ಟೆಂಬರ್ ಮೊದಲನೇ ವಾರದಲ್ಲಿ ಆಯೋಜಿಸಬೇಕು. ಮೆಗಾ ಇವೆಂಟ್ ಕಾರ್ಯಕ್ರಮದಲ್ಲಿ ಕೊರಗ ಸಮುದಾಯಕ್ಕೆ ಉಪಯೋಗವಾಗುವ ರೀತಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್ ಕೆ ಹೇಳಿದರು. ಅವರು ಶುಕ್ರವಾರದಂದು ಈ ಸಂಬಂಧ ಜಿಲ್ಲಾ ಮಟ್ಟದಲ್ಲಿ ಅಗತ್ಯ ಪೂರ್ವ ಸಿದ್ಧತೆ ಮತ್ತು ಐಇಸಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಬಗ್ಗೆ ಜಿಲ್ಲಾ ಪಂಚಾಯತ್‍ನಲ್ಲಿ ನಡೆದ […]
ಕೊರಗರ ಕಲ್ಯಾಣ ಕಾರ್ಯಕ್ರಮಗಳನ್ನು ತೀವ್ರಗೊಳಿಸಲು ಜಿ.ಪಂ ಸಿಇಓ ಸೂಚನೆ Read More »
ಕರಾವಳಿ, ಕರ್ನಾಟಕ