Breaking news ಕೊರೋನಗೆ ಮತ್ತೊಂದು ಬಲಿ, ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10 ಕ್ಕೆ ಏರಿಕೆ

ಬೆಂಗಳೂರು, ಎ.14: ಕೊರೋನ ವೈರಸ್‌ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದ್ದು, ಇದುವರೆಗೆ ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ. ಕೊರೋನ ಸೋಂಕಿನಿಂದ ಬಳಲುತ್ತಿದ್ದ ಬೆಂಗಳೂರಿನ ವೃದ್ದ ಸಾವನ್ನಪ್ಪಿದ್ದಾರೆ. ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನೂ, ರಾಜ್ಯದಲ್ಲಿ ಇಂದು ಮತ್ತೆ ಕೊರೋನ ವೈರಸ್ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು ಮತ್ತೆ 13 ಜನರಿಗೆ ಕೊರೋನ ವೈರಸ್ ಸೋಂಕು ತಗುಲಿದ್ದು ಪತ್ತೆಯಾಗುವ ಮೂಲಕ, ಸೋಂಕಿತರ ಸಂಖ್ಯೆ 258ಕ್ಕೆ ಏರಿಕೆಯಾಗಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ […]

Breaking news ಕೊರೋನಗೆ ಮತ್ತೊಂದು ಬಲಿ, ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10 ಕ್ಕೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್