ಕೊರೋನಾ ಭೀತಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್
ಮಂಗಳೂರು, ಮಾ.4: ಡೆಡ್ಲಿ ಕೊರೋನಾ ವೈರಸ್ ಇದೀಗ ಭಾರತದಲ್ಲೂ ಆತಂಕ ಸೃಷ್ಟಿಸಿದ್ದು, ಮೂರು ಪ್ರಕರಣಗಳು ದೃಢಪಟ್ಟಿವೆ. ಈ ನಡುವೆ ರಾಜ್ಯದಲ್ಲಿ ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿಯಲ್ಲಿ ವೈರಸ್ ಬರದಂತೆ ತಡೆಗಟ್ಟಲು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಯಂತ್ರಗಳನ್ನು ಅಳವಡಿಸಲಾಗಿದೆ. ಕರಾವಳಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕುವೈತ್, ಯುಎಇ, ಸೌದಿ, ಓಮನ್, ಬಹರೈನ್‌ಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಅಲ್ಲಿ ಸೋಂಕು ಹಬ್ಬಿರುವ ಕಾರಣ ವಿಮಾನ ನಿಲ್ದಾಣದಲ್ಲಿ […]
ಕೊರೋನಾ ಭೀತಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
