ಕೊರೋನ: ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್ ರೂಂ

ಮಂಗಳೂರು, ಮಾ.24: ಕೊರೋನ ಶಂಕಿತರ ಹಾಗೂ ರೋಗಿಗಳ ಎಲ್ಲಾ ಮಾಹಿತಿ ಸಂಗ್ರಹಿಸಲು ಹಾಗೂ ಸಮನ್ವಯತೆ ಕಾಪಾಡಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುಸಜ್ಜಿತ ಕಂಟ್ರೋಲ್ ರೂಂ ತೆರೆಯಲಾಗಿದೆ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರ ನಿರ್ದೇಶನದಂತೆ, ಕೆಎಎಸ್ ಅಧಿಕಾರಿಯಾಗಿರುವ ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ಅವರ ನೇತೃತ್ವದಲ್ಲಿ ಕಾರ್ಯಾಚರಿಸುತ್ತಿರುವ ಈ ಕಂಟ್ರೋಲ್ ರೂಂನಲ್ಲಿ ತರಭೇತಿ ಪಡೆದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ವಿದೇಶದಿಂದ ಬರುವ ಪ್ರಯಾಣಿಕರ ಮಾಹಿತಿ, ಬೇರೆ ವಿಮಾನ ನಿಲ್ದಾಣದಿಂದ ಜಿಲ್ಲೆಗೆ ಬಂದವರ ಮಾಹಿತಿ, ಅವರು ಸಂಪರ್ಕ ಹೊಂದಿದ ಪ್ರದೇಶಗಳು, ವ್ಯಕ್ತಿಗಳ ಮಾಹಿತಿಗಳನ್ನು […]

ಕೊರೋನ: ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್ ರೂಂ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್