ಕೊರೋನ ಭೀತಿ ಹಿನ್ನೆಲೆ: ಮನಪಾ ವ್ಯಾಪ್ತಿಯ ಎಲ್ಲ ಸೆಲೂನ್, ಬ್ಯೂಟಿ ಪಾರ್ಲರ್ ನಾಳೆಯಿಂದ ಬಂದ್
ಮಂಗಳೂರು, ಮಾ.20: ಕೊರೋನ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ಮಾರಣಾಂತಿಕ ಸೋಂಕು ವೈರಾಣು ರಾಜ್ಯದಲ್ಲಿಯೂ ಕಾಣಿಸಿಕೊಂಡಿರುವುದರಿಂದ ಈ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯೊಳಗೆ ಕಾರ್ಯಚರಿಸುವ ಎಲ್ಲಾ ಸೆಲೂನ್, ಬ್ಯೂಟಿ ಪಾರ್ಲರ್ಗಳನ್ನು ಮಾ.21ರಿಂದ ಮುಂದಿನ ಆದೇಶದವರೆಗೂ ತಾತ್ಕಾಲಿಕವಾಗಿ ಮುಚ್ಚುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ತಿಳಿಸಿದ್ದಾರೆ. ಈ ಕುರಿತು ಎಲ್ಲಾ ಸೆಲೂನ್, ಬ್ಯೂಟಿ ಪಾರ್ಲರ್ ಅಸೋಸಿಯೇಷನ್ಗಳು ಗಮನಹರಿಸಿ ಮಾ.21ರಿಂದ ಸೆಲೂನ್, ಬ್ಯೂಟಿ ಪಾರ್ಲರ್ಗಳನ್ನು ಮುಚ್ಚಿ ಪಾಲಿಕೆಯೊಂದಿಗೆ ಸಹಕರಿಸಬೇಕೆಂದು […]
ಕೊರೋನ ಭೀತಿ ಹಿನ್ನೆಲೆ: ಮನಪಾ ವ್ಯಾಪ್ತಿಯ ಎಲ್ಲ ಸೆಲೂನ್, ಬ್ಯೂಟಿ ಪಾರ್ಲರ್ ನಾಳೆಯಿಂದ ಬಂದ್ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
