ಕೊರೋನ ವಿರುದ್ಧ ಹೋರಾಟಕ್ಕೆ ರಾಜ್ಯಗಳಿಗೆ 11,092 ಕೋ.ರೂ.ನೆರವು ನೀಡಿದ ಕೇಂದ್ರ
ಹೊಸದಿಲ್ಲಿ, ಎ.4: ಕೊರೋನ ವೈರಸ್ ಹರಡುವಿಕೆಯನ್ನು ಪರಿಶೀಲಿಸಲು, ಕ್ವಾರಂಟೈನ್ ಸೌಲಭ್ಯಗಳ ಸ್ಥಾಪನೆ ಸಹಿತ ಇತರ ಸೌಲಭ್ಯಗಳನ್ನು ಒದಗಿಸಲು ರಾಜ್ಯ ವಿಪತ್ತು ಅಪಾಯ ನಿರ್ವಹಣಾ ನಿಧಿ(ಎಸ್‌ಡಿಆರ್‌ಎಂಎಫ್)ಅಡಿ ಎಲ್ಲ ರಾಜ್ಯಗಳಿಗೆ 11,092 ಕೋ.ರೂ.ವನ್ನು ಬಿಡುಗಡೆ ಮಾಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಅನುಮೋದನೆ ನೀಡಿದ್ದಾರೆ. ಗುರುವಾರ ವೀಡಿಯೊ ಕಾನ್ಫರೆನ್ಸ್ ವೇಳೆ ಮುಖ್ಯಮಂತ್ರಿಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ನಿಧಿಗೆ ಅನುಮೋದನೆ ನೀಡಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ. 2020-21ರ ಎಸ್‌ಡಿಆರ್‌ಎಂಎಫ್‌ನ ಮೊದಲ ಕಂತಿನ […]
ಕೊರೋನ ವಿರುದ್ಧ ಹೋರಾಟಕ್ಕೆ ರಾಜ್ಯಗಳಿಗೆ 11,092 ಕೋ.ರೂ.ನೆರವು ನೀಡಿದ ಕೇಂದ್ರ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
