ಕೊರೋನ ವೈರಸ್: ದ.ಕ.ಜಿಲ್ಲೆಯಲ್ಲಿ ಸತತ 10 ನೇ ದಿನವೂ ಯಾವುದೇ ಪಾಸಿಟಿವ್ ಇಲ್ಲ
ಮಂಗಳೂರು, ಎ.14: ಕೊರೋನ ವೈರಸ್ ರೋಗಕ್ಕೆ ಸಂಬಂಧಿಸಿ ಮಂಗಳವಾರ ಪ್ರಯೋಗಾಲಯದಿಂದ ಸ್ವೀಕರಿಸಲಾದ 12 ಮಂದಿಯ ವರದಿಯು ನೆಗೆಟಿವ್ ಆಗಿದೆ. ಇದರೊಂದಿಗೆ ಕಳೆದ 10 ದಿನದಿಂದ ಬಂದ ವರದಿಗಳೆಲ್ಲವೂ ನೆಗೆಟಿವ್ ಆಗಿದ್ದು, ಇದು ದ.ಕ.ಜಿಲ್ಲೆಯ ಮಟ್ಟಿಗೆ ಆಶಾದಾಯಕ ಬೆಳವಣಿಗೆಯಾಗಿದೆ. 10 ದಿನದ ಹಿಂದೆ ಅಂದರೆ ಎ.4ರವರೆಗೆ 12 ನೆ ಪಾಸಿಟಿವ್ ವರದಿ ಬಂದಿತ್ತು. ಆ ಬಳಿಕ ಬಂದ ವರದಿಗಳೆಲ್ಲವೂ ನೆಗೆಟಿವ್ ಆಗಿದೆ. 12 ಪಾಸಿಟಿವ್‌ಗಳ ಪೈಕಿ 9 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಇನ್ನೂ 3 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. […]
ಕೊರೋನ ವೈರಸ್: ದ.ಕ.ಜಿಲ್ಲೆಯಲ್ಲಿ ಸತತ 10 ನೇ ದಿನವೂ ಯಾವುದೇ ಪಾಸಿಟಿವ್ ಇಲ್ಲ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
