ಕೊರೋನ ಶಂಕೆ: ಮನೆಯಿಂದ ಹೊರಬಾರದ ಕೇಂದ್ರ ಸಚಿವ ವಿ.ಮುರಳೀಧರನ್
ಹೊಸದಿಲ್ಲಿ, ಮಾ.17: ಕೇಂದ್ರ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ವಿ.ಮುರಳೀಧರನ್ ತಮಗೂ ಕೊರೋನ ವೈರಸ್ ತಗುಲಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ದಿಲ್ಲಿಯ ತಮ್ಮ ಅಧಿಕೃತ ನಿವಾಸದಲ್ಲಿಯೇ ಸ್ವಯಂ ನಿರ್ಬಂಧ ವಿಧಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಸಚಿವ ಸಭೆಯಲ್ಲಿ ಭಾಗವಹಿಸಿದ್ದ ವೈದ್ಯರೊಬ್ಬರಿಗೆ ಕೊರೋನ ವೈರಸ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸಚಿವರಿಗೂ ಕೊರೋನ ವೈರಸ್ ಭೀತಿ ಉಂಟಾಗಿದ್ದು, ಸ್ವಯಂ ಪ್ರೇರಿತವಾಗಿ ದಿಗ್ಬಂಧನ ವಿಧಿಸಿಕೊಂಡಿದ್ದಾರೆ. ಮುರಳೀಧರನ್ ಅವರು ಮಾರ್ಚ್ 14ರಂದು ಕೇರಳದ ತಿರುವನಂತಪುರಂನಲ್ಲಿ ನಡೆದ ಸಭೆಯೊಂದರಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸೋಂಕು […]
ಕೊರೋನ ಶಂಕೆ: ಮನೆಯಿಂದ ಹೊರಬಾರದ ಕೇಂದ್ರ ಸಚಿವ ವಿ.ಮುರಳೀಧರನ್ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
