ಕೊರೋನ ಸೋಂಕಿಗೆ ಭಾರತೀಯ ಮೂಲದ ಯುಕೆ ವೈದ್ಯ ಬಲಿ
ಲಂಡನ್, ಎ.21: ಇಂಗ್ಲೇಂಡ್ ನಲ್ಲಿರುವ ಭಾರತೀಯ ಮೂಲದ ವೈದ್ಯ ಮಂಜೀತ್ ಸಿಂಗ್ ರಿಯಾದ್ ಕೋವಿಡ್ 19 ಮಹಾಮಾರಿಗೆ ಬಲಿಯಾಗಿದ್ದಾರೆ. ತುರ್ತು ಔಷಧ ಸಲಹೆಗಾರರಾಗಿದ್ದಇವರಿಗೆ ಡರ್ಬಿಶೈರ್ ನಲ್ಲಿ ಸಹೋದ್ಯೋಗಿಗಳು ಮತ್ತು ರೋಗಿಗಳಿಂದ ಭಾರೀ ಗೌರವವಿತ್ತು. 1992 ರಲ್ಲಿ ಲೀಸೆಸ್ಟರ್ ವಿಶ್ವವಿದ್ಯಾಲಯದಿಂದ ವೈದ್ಯಕೀಯ ಪದವಿ ಪಡೆದ ರಿಯಾತ್, ಅಪಘಾತ ಮತ್ತು ರಾಷ್ಟ್ರೀಯ ಆರೋಗ್ಯ ಸೇವೆಯ ಮೊದಲ ಸಿಖ್ ತುರ್ತು ಸಲಹೆಗಾರರಾಗಿದ್ದರು. ಆ ಮೂಲಕ ವೈರಸ್‌ಗೆ ಬಲಿಯಾದ ಭಾರತೀಯ ಮೂಲದ ವೃತ್ತಿಪರ ವೈದ್ಯರೆನಿಸಿಕೊಂಡಿದ್ದಾರೆ. ಈ ಕುರಿತು ಮಾತನಾಡಿದ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಕ […]
ಕೊರೋನ ಸೋಂಕಿಗೆ ಭಾರತೀಯ ಮೂಲದ ಯುಕೆ ವೈದ್ಯ ಬಲಿ Read More »
ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
