ಕೊರೋನ ಹೆಸರಲ್ಲಿ ಪ್ರಚೋದನಕಾರಿ, ಸುಳ್ಳು ಸುದ್ದಿ ಹರಡಿದಲ್ಲಿ ಕಠಿಣ ಕ್ರಮ: ಎಸ್ಪಿ ಎಚ್ಚರಿಕೆ
ಮಂಗಳೂರು, ಎ.6: ಇತ್ತೀಚಿನ ದಿನಗಳಲ್ಲಿ ದ.ಕ. ಜಿಲ್ಲೆಯಾದ್ಯಂತ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಮತ್ತು ಸುಳ್ಳು ಸುದ್ದಿ ಪ್ರಸಾರ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ. ಅದರಂತೆ ದ.ಕ. ಜಿಲ್ಲೆಯಲ್ಲಿ ಈಗಾಗಲೇ ಕೋಮು ಭಾವನೆ ಕೆರಳಿಸುವ ಮೂಲಕ ಒಂದು ಕೋಮಿನ ವಿರುದ್ಧ ಅಪಪ್ರಚಾರ ಮತ್ತು ಸುಳ್ಳು ಸುದ್ದಿಗಳನ್ನು ಹರಿದಾಡುತ್ತಿರುವ ಆರೋಪದ ಮೇಲೆ ನಾಲ್ಕು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ […]
ಕೊರೋನ ಹೆಸರಲ್ಲಿ ಪ್ರಚೋದನಕಾರಿ, ಸುಳ್ಳು ಸುದ್ದಿ ಹರಡಿದಲ್ಲಿ ಕಠಿಣ ಕ್ರಮ: ಎಸ್ಪಿ ಎಚ್ಚರಿಕೆ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
