ಕೊಲಂಬಿಯಾದಲ್ಲಿ ಭೀಕರ ದುರಂತ – 110 ಸೈನಿಕರಿದ್ದ ವಿಮಾನ ಪತನ
(ನ್ಯೂಸ್ ಕಡಬ) newskadaba.com ,ಮಾ.24: ಕೊಲಂಬಿಯಾದಲ್ಲಿ ಭಾರೀ ವಿಮಾನ ದುರಂತವೊಂದು ಸಂಭವಿಸಿದ್ದು, ದೇಶದ ಮಿಲಿಟರಿಗೆ ದೊಡ್ಡ ಆಘಾತ ತಂದಿದೆ. ವಾಯುಪಡೆಯ ಹರ್ಕ್ಯುಲಸ್ C-130 ಮಿಲಿಟರಿ ವಿಮಾನವು ಟೇಕ್‌ಆಫ್ ಆದ ಕೆಲವೇ ಕ್ಷಣಗಳಲ್ಲಿ ಅಪಘಾತಕ್ಕೀಡಾಗಿದೆ ಎಂದು ವರದಿಗಳು ತಿಳಿಸಿವೆ. ಈ ವಿಮಾನದಲ್ಲಿ ಸುಮಾರು 110 ಸೈನಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದ್ದು, ದುರಂತದಲ್ಲಿ ಎಲ್ಲರೂ ಸಾವನ್ನಪ್ಪಿರುವ ಸಾಧ್ಯತೆ ವ್ಯಕ್ತವಾಗಿದೆ. ಆದರೆ, ಈ ಕುರಿತು ಕೊಲಂಬಿಯಾದ ಮಿಲಿಟರಿ ಅಧಿಕಾರಿಗಳು ಇನ್ನೂ ಅಧಿಕೃತವಾಗಿ ಸಾವಿನ ಸಂಖ್ಯೆಯನ್ನು ದೃಢಪಡಿಸಿಲ್ಲ. ಅಪಘಾತದ ನಿಖರ ಕಾರಣ ಇನ್ನೂ […]
ಕೊಲಂಬಿಯಾದಲ್ಲಿ ಭೀಕರ ದುರಂತ – 110 ಸೈನಿಕರಿದ್ದ ವಿಮಾನ ಪತನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
