ಕೊಲೆಯಾದ 18 ವರ್ಷಗಳ ನಂತರ ಪೋಷಕರಿಂದ ಬಾಲಕಿಯ ಅಸ್ಥಿಪಂಜರ ಅಂತ್ಯಕ್ರಿಯೆ..!
(ನ್ಯೂಸ್ ಕಡಬ) newskadaba.com ನ. 13. ಬರೋಬ್ಬರಿ 18 ವರ್ಷಗಳ ಹಿಂದೆ ಕೆಲಸ ಮಾಡುತ್ತಿದ್ದ ಮನೆ ಮಾಲೀಕನಿಂದ ಹತ್ಯೆಯಾಗಿದ್ದ ಬಾಲಕಿಯ ತಲೆಬುರುಡೆಯನ್ನು ಧಾರ್ಮಿಕ ವಿಧಿ ವಿಧಾನದಂತೆ ಅಂತ್ಯಸಂಸ್ಕಾರ ಮಾಡಲು ಪೋಷಕರು ಸ್ವೀಕರಿಸಿದ ಘಟನೆ ಕಾಸರಗೋಡು ನ್ಯಾಯಾಲಯದಲ್ಲಿ ನಡೆದಿದೆ. ಗೋವಾದಲ್ಲಿ ಗುತ್ತಿಗೆದಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾಸರಗೋಡಿನ ಮುಳಿಯಾರ್ ನಿವಾಸಿ ಕೆ.ಸಿ. ಹಂಝ ಎಂಬವರ ಮನೆಯಲ್ಲಿ ಹದಿನೆಂಟು ವರ್ಷಗಳ ಹಿಂದೆ ಕರ್ನಾಟಕದ ಕೊಡಗು ಜಿಲ್ಲೆಯ ಅಯ್ಯಂಗೇರಿ ನಿವಾಸಿ 13ನೇ ವಯಸ್ಸಿನ ಸಫಿಯಾ ಕೆಲಸಕ್ಕಿದ್ದಳು. ಮನೆಗೆಲಸ ಮಾಡುತ್ತಿದ್ದ ಸಫಿಯಾಳಿಗೆ ಕೆಲಸದ […]
ಕೊಲೆಯಾದ 18 ವರ್ಷಗಳ ನಂತರ ಪೋಷಕರಿಂದ ಬಾಲಕಿಯ ಅಸ್ಥಿಪಂಜರ ಅಂತ್ಯಕ್ರಿಯೆ..! Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್