Crime

ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ..! ಪೊಲೀಸರಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.com ಅ. 23. ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಕೆರೆಯಲ್ಲಿ ಪತ್ತೆಯಾದ ಕುರಿತು ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಎಂಬಲ್ಲಿಂದ ವರದಿಯಾಗಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹವನ್ನು ಕೆಲಸ ಮಾಡುವವರು ನೋಡಿದ್ದು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ, ಸಬ್ ಇನ್ಸ್‌ಪೆಕ್ಟರ್ ಮುರಳೀಧರ್ ನಾಯ್ಕ್ ಸೇರಿದಂತೆ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು, ಗುರುತಿಸಲು ಅಸಾಧ್ಯವಾಗಿದೆ. ಫೋರೆನಿಕ್ಸ್ ಲ್ಯಾಬ್ ಅಧಿಕಾರಿಗಳ […]

ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ..! ಪೊಲೀಸರಿಂದ ಪರಿಶೀಲನೆ Read More »

ಕ್ರೈಮ್ ನ್ಯೂಸ್