ಕೊೈಲ

ಕೊೈಲ ಗ್ರಾಮಸಭೆ

(ನ್ಯೂಸ್ ಕಡಬ) newskadaba.comಕಡಬ,ಫೆ.09. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ  ಅಳವಡಿಸಲಾಗಿರುವ ದಾರಿದೀಪಗಳ ಟೆಂಡರ್ ಪ್ರಕ್ರಿಯೆಗಳಲ್ಲಿ ಲೋಪ ಎಸೆಗಲಾಗಿದೆ ಎಂದು ಆರೋಪ ವ್ಯಕ್ತವಾದ ಘಟನೆ ಕೊೈಲ ಗ್ರಾಮ ಸಭೆಯಲ್ಲಿ ನಡೆದಿದೆ.   ಸಭೆ ಗ್ರಾ.ಪಂ.ಅಧ್ಯಕ್ಷೆ ಹೇಮಾ ಎಂ.ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ತಾ.ಪಂ.ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸುರೇಶ್‍ಕುಮಾರ್ ಮಾರ್ಗದರ್ಶಿ ಅಧಿಕಾರಿಯಾಗಿದ್ದರು.   ಗ್ರಾ.ಪಂ.ವತಿಯಿಂದ ಸೋಲಾರ್ ದಾರಿದೀಪ ನಿಯಮಾನುಸಾರ ಅಳವಡಿಕೆಯಾಗಿಲ್ಲ. ಅಳವಡಿಸಿರುವ ಸೋಲಾರ್ ದಾರಿದೀಪಗಳು ಗುಣಮಟ್ಟದಿಂದ ಇಲ್ಲ ಅಲ್ಲದೆ ಟೆಂಡರ್ ಪ್ರಕ್ರಿಯೆಯ ನಿಗದಿತ ದಿನದೊಳಗೆ ಪೂರ್ಣಗೊಳಿಸಿ ಕಂಪೆನಿಯೊಂದಕ್ಕೆ ಟೆಂಡರ್  ನೀಡಲಾಗಿದೆ […]

ಕೊೈಲ ಗ್ರಾಮಸಭೆ Read More »

ಕರಾವಳಿ

ಗಂಡಿಬಾಗಿಲು-ನೆಹರು ತೋಟ-ವಳಕಡಮ ರಸ್ತೆಗೆ ದುರಸ್ತಿಗೆ ಒಟ್ಟು 40 ಲಕ್ಷ ರೂ► ಕೊೈಲ ಫಾರ್ಮ್‍ನೊಳಗಿನ ರಸ್ತೆ ಸಮಸ್ಯೆಗೆ ಸಚಿವರ ಭೇಟಿ: ಶಾಸಕ ಅಂಗಾರ ಭರವಸೆ

(ನ್ಯೂಸ್ ಕಡಬ) newskadaba.comನೂಜಿಬಾಳ್ತಿಲ,ಫೆ.06. ತೀರಾ ಹದಗೆಟ್ಟಿರುವ ಕೊೈಲ ಗ್ರಾಮದ ಗಂಡಿಬಾಗಿಲಿನಿಂದ ನೆಹರು ತೋಟ ತನಕ ರಸ್ತೆಗೆ ಹದಿನೈದು ಲಕ್ಷ ರೂ ಹಾಗೂ ನೆಹರು ತೋಟದಿಂದ ವಳಕಡಮ ಶಾಲಾ ಬಳಿಯವರೆಗಿನ ರಸ್ತೆಗೆ ಇಪ್ಪತೈದು ಲಕ್ಷ ರೂ ಅನುದಾನವನ್ನು ಮಳೆಹಾನಿ ಯೋಜನೆಯಲ್ಲಿ ಮಂಜೂರು ಮಾಡಲಾಗಿದೆ, ಕೊೈಲ ಕೆ.ಸಿ.ಫಾರ್ಮ್‍ನೊಳಗಿನ ರಸ್ತೆ ಸಮಸ್ಯೆಗೆ ಪರಿಹಾರಕ್ಕೆ ಸಚಿವರ ಮಟ್ಟದಲ್ಲಿ ಒತ್ತಡ ಹಾಕುವುದಾಗಿ ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು.   ಕೊೈಲ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಕೊೈಲ ಗ್ರಾಮ ಪಂಚಾಯತಿ ಅಧ್ಯಕ್ಷೆ ಹೇಮಾಮೋಹನ್‍ದಾಸ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ

ಗಂಡಿಬಾಗಿಲು-ನೆಹರು ತೋಟ-ವಳಕಡಮ ರಸ್ತೆಗೆ ದುರಸ್ತಿಗೆ ಒಟ್ಟು 40 ಲಕ್ಷ ರೂ► ಕೊೈಲ ಫಾರ್ಮ್‍ನೊಳಗಿನ ರಸ್ತೆ ಸಮಸ್ಯೆಗೆ ಸಚಿವರ ಭೇಟಿ: ಶಾಸಕ ಅಂಗಾರ ಭರವಸೆ Read More »

ಕರಾವಳಿ
Scroll to Top