ಕೋಚಕಟ್ಟೆ: ವಿದ್ಯುತ್ ಪರಿವರ್ತಕ ಉದ್ಘಾಟನೆ
(ನ್ಯೂಸ್ ಕಡಬ) newskadaba.com.ಕಡಬ,ಜ.26. ಕಡಬ ಮೆಸ್ಕಾಂ ವಿಭಾಗದ ಆಲಂಕಾರು ಶಾಖೆಯ ಪೆರಾಬೆ ಗ್ರಾಮದ ಕೊಚಕಟ್ಠೆ ಎಂಬಲ್ಲಿ ನೂತನವಾಗಿ ಅಳವಡಿಸಲಾದ ವಿದ್ಯುತ್ ಪರಿವರ್ತಕದ ಉದ್ಘಾಟನಾ ಸಮಾರಂಭ ನಡೆಯಿತು. ಪೆರಾಬೆ ಗ್ರಾ.ಪಂ.ಉಪಾಧ್ಯಕ್ಷ ಜನಾರ್ದನ ಶೆಟ್ಟಿ ಸುರುಳಿ ಉದ್ಘಾಟಿಸಿದರು. ಬಳಿಕ ಪೆರಾಬೆ ಗ್ರಾ.ಪಂ.ಸಭಾಂಗಣದಲ್ಲಿ ಗ್ರಾ.ಪಂ.ಸದಸ್ಯೆ ಅಮೃತ ರೈಯವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಮೆಸ್ಕಾಂ ಕಡಬ ವಿಭಾಗದ ಸಹಾಯಕ ಇಂಜಿನಿಯರ್ ಸಜಿಕುಮಾರ್ರವರು ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಪೆರಾಬೆ ಗ್ರಾ.ಪಂ.ಸದಸ್ಯೆ ಬೇಬಿ.ಸಿ.ಪಾಟಾಲಿ, ಮೆಸ್ಕಾಂ ಆಲಂಕಾರು ಶಾಖಾಧಿಕಾರಿ ಗೌತಮ್ ಎಸ್., ಪ್ರಭಾರ ಪಿಡಿಒ ಲಲಿತಾ ಜಿ.ಡಿ.,ಯವರು […]
ಕೋಚಕಟ್ಟೆ: ವಿದ್ಯುತ್ ಪರಿವರ್ತಕ ಉದ್ಘಾಟನೆ Read More »
ಕರಾವಳಿ
