ಕೋಚಿಂಗ್ ಇನ್ ಸ್ಟಿಟ್ಯೂಟ್ ಗೆ ತೆರಳಿದ ವಿದ್ಯಾರ್ಥಿ ನಾಪತ್ತೆ..!
(ನ್ಯೂಸ್ ಕಡಬ) newskadaba.com ಉಡುಪಿ, ಸೆ. 09. ಉಡುಪಿಯ ಕುಂಜಿಬೆಟ್ಟುವಿನಲ್ಲಿರುವ 13 ವರ್ಷದ ಆರ್ಯ ಎಂಬ ವಿದ್ಯಾರ್ಥಿಯನ್ನು ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಡ್ರಾಪ್ ಮಾಡಿ ಬಳಿಕ ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. 8 ನೇ ತರಗತಿಯ ವಿದ್ಯಾರ್ಥಿ ಆರ್ಯನನ್ನು ಆತನ ತಂದೆ ಪ್ರಕಾಶ್ ಶೆಟ್ಟಿ ಅವರು ಸೆಪ್ಟೆಂಬರ್ 8 ರ ಭಾನುವಾರ ಬೆಳಿಗ್ಗೆ ಇನ್‌ಸ್ಟಿಟ್ಯೂಟ್ ಗೆ ಡ್ರಾಪ್ ಮಾಡಿದ್ದಾರೆ, ಬಳಿಕ ತಂದೆ 2:45 ರ ಸುಮಾರಿಗೆ ಅವನನ್ನು ಕರೆದುಕೊಂಡು ಹೋಗಲು ಹಿಂದಿರುಗಿದಾಗ, ಆರ್ಯ ಎಲ್ಲಿಯೂ ಕಾಣಲಿಲ್ಲ. ಸಿಬ್ಬಂದಿಯನ್ನು ವಿಚಾರಿಸಿದಾಗ, […]
ಕೋಚಿಂಗ್ ಇನ್ ಸ್ಟಿಟ್ಯೂಟ್ ಗೆ ತೆರಳಿದ ವಿದ್ಯಾರ್ಥಿ ನಾಪತ್ತೆ..! Read More »
ಕರಾವಳಿ, ಕ್ರೈಮ್ ನ್ಯೂಸ್