ಕೋಚಿಮುಲ್ ವತಿಯಿಂದ ಸರ್ಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್, ಕಂಪ್ಯೂಟರ್ ಗಳ ವಿತರಣೆ

(ನ್ಯೂಸ್‌ ಕಡಬ) newskadaba.com,  ಸೆ.11 ಬಾಗೇಪಲ್ಲಿ: ಪಟ್ಟಣದ ಕೋಚಿಮುಲ್ ಕಚೇರಿಯಲ್ಲಿ ಬುಧವಾರ ಹಲವು ಸರ್ಕಾರಿ ಶಾಲೆಗಳಾದ ದೇವಿರೆಡ್ಡಿಪಲ್ಲಿ, ನಲ್ಲಪರೆಡ್ಡಿಪಲ್ಲಿ, ಸಡ್ಲವಾರಿಪಲ್ಲಿ,ಪಾತಬಾಗೇಪಲ್ಲಿ,ಹಾಗೂ ಪಟ್ಟಣದ ಪಿ.ಎಂ.ಶ್ರೀ ಶಾಲೆ, ಪಟ್ಟಣದ ನ್ಯಾಷನಲ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್ ವಿತರಣೆ ಹಾಗೂ ಬ್ಯಾಗ್  ವಿತರಿಸುವ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಶಾಸಕ ಎಸ್.ಎನ್ ಸುಬ್ಬಾರೆಡ್ಡಿಯವರು,ಚೀಮುಲ್ ವತಿಯಿಂದ ಹಲವಾರು ಸಾಮಾಜಿಕ ಕಾರ್ಯಗಳನ್ನು ನಡೆಸಲಾಗುತ್ತಿದೆ. ಅವೆಲ್ಲವುಗಳ ಪೈಕಿ ಸರಕಾರಿ ಶಾಲೆಗಳ ಮಕ್ಕಳಿಗೆ ಅನುಕೂಲ ಮಾಡಿಕೊಡುತ್ತಿರುವುದು ಬಹಳಷ್ಟು ಖುಷಿಯ ವಿಚಾರವಾಗಿದೆ. ಈ ಭಾಗ ದಲ್ಲಿ ಮಕ್ಕಳು […]

ಕೋಚಿಮುಲ್ ವತಿಯಿಂದ ಸರ್ಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್, ಕಂಪ್ಯೂಟರ್ ಗಳ ವಿತರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್