ಕೋಡಿಂಬಾಳ- ಐತ್ತೂರು ಗ್ರಾಮಗಳಲ್ಲಿ ಕಾಡಾನೆಗಳ ಹಿಂಡು ಪತ್ತೆ

(ನ್ಯೂಸ್ ಕಡಬ) newskadaba.com ಆ. 28. ಕಾಡಾನೆಗಳ ಹಿಂಡೊಂದು ಇದೀಗ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮಕ್ಕೆ ಲಗ್ಗೆಯಿಟ್ಟಿದ್ದು, ಐತ್ತೂರು ಗ್ರಾಮದ ಕೋರಿಯಾರ್ ಸಮೀಪದ ತೋಟದಲ್ಲಿ ಬೀಡುಬಿಟ್ಟಿರುವುದು ಸ್ಥಳೀಯ ಕೃಷಿಕರು ಹಾಗೂ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದೆ.   ಒಂದು ಮರಿಯಾನೆ ಸೇರಿದಂತೆ ಒಟ್ಟು ಆರು ಕಾಡಾನೆಗಳು ಈ ಹಿಂಡಿನಲ್ಲಿರುವುದು ಕಂಡುಬಂದಿದೆ. ಮೊದಲಿಗೆ ಬಳ್ಪ ಗ್ರಾಮದ ಪಠೋಳಿ ಭಾಗದಲ್ಲಿ ಕಾಡಾನೆಗಳು ಸಂಚರಿಸಿದ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದವು. ಬಳಿಕ ಪಠೋಳಿಯಿಂದ ಕಣ್ಕಲ್ ಭಾಗದತ್ತ ತೆರಳಿದ ಆನೆಗಳು, ದಾರಿಯುದ್ದಕ್ಕೂ ಬೈನೆ ಮರಗಳನ್ನು ಮುರಿದು […]

ಕೋಡಿಂಬಾಳ- ಐತ್ತೂರು ಗ್ರಾಮಗಳಲ್ಲಿ ಕಾಡಾನೆಗಳ ಹಿಂಡು ಪತ್ತೆ Read More »

ಕರಾವಳಿ, ಕರ್ನಾಟಕ