ಕೋಡಿಂಬಾಳ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ. 19. ರಹ್ಮಾನಿಯ ಜುಮ್ಮಾ ಮಸೀದಿ ಕೋಡಿಂಬಾಳ ಇದರ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವವನ್ನು ಮಸೀದಿಯ ವಠಾರದಲ್ಲಿ  ಆಚರಿಸಲಾಯಿತು. ಜಮಾಅತ್ ಅಧ್ಯಕ್ಷರಾದ ಫಝಲ್ ಕೋಡಿಂಬಾಳರವರು ದ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ಬಾಷಣವನ್ನು ಜಮಾತ್ ಖತೀಬರಾದ ಅಬೂಬಕ್ಕರ್ ಮದನಿ ಉಸ್ತಾದ್ ರವರು ಸವಿಸ್ತಾರವಾಗಿ ನುಡಿದರು.  ಈ ಸಂದರ್ಭದಲ್ಲಿ ಮದ್ರಾಸ ಅಧ್ಯಾಪಕರು ವಿದ್ಯಾರ್ಥಿಗಳು ಹಾಗೂ ಜಮಾಅತ್ ಬಾಂಧವರು ಉಪಸ್ಥಿತರಿದ್ದರು.  ಇದೇ ಸಂದರ್ಭದಲ್ಲಿ SSF, SYS, KJM ಕೋಡಿಂಬಾಳ ಇದರ ವತಿಯಿಂದ ಮದ್ರಸಾ ವಿದ್ಯಾರ್ಥಿಗಳಿಗೆ ಮತ್ತು ಓಂತ್ರಡ್ಕ […]

ಕೋಡಿಂಬಾಳ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ದಿನಾಚರಣೆ Read More »

ಕರಾವಳಿ, ಕರ್ನಾಟಕ