ಕೋಡಿಕಲ್ : ಕೆ.ಎಸ್.ಆರ್.ಟಿ.ಸಿ ಬಸ್‍ಗೆ ಚಾಲನೆ
(ನ್ಯೂಸ್ ಕಡಬ) newskadaba.com ಜು. 24. ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿಯಲ್ಲಿ ಕೋಡಿಕಲ್‍ನಿಂದ ಮಂಗಳೂರು ಜಂಕ್ಷನ್‍ಗೆ (ಕಂಕನಾಡಿ ರೈಲು ನಿಲ್ದಾಣ) ಹೊಸ ಬಸ್ ಮಂಜೂರು ಮಾಡಲಾಗಿದ್ದು, ಬುಧವಾರ ಕೋಡಿಕಲ್ ನಾರಾಯಣ ಗುರು ಮಂದಿರದ ಹತ್ತಿರ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುರೇಂದ್ರ ಕಂಬಳಿ, ಮಾಜಿ ಮೇಯರ್ ಶಶಿಧರ ಹೆಗಡೆ, ಮಾಜಿ ಉಪಮೇಯರ್ ಪುರುಷೋತ್ತಮ್ ಚಿತ್ರಾಪುರ, ಮಾಜಿ ಕಾರ್ಪೊರೇಟರ್ ಪದ್ಮನಾಭ ಅಮೀನ, ಜಿಲ್ಲೆ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಅಲ್ಸ್ಟನ್ ಡಿಕುನ್ಹಾ, […]
ಕೋಡಿಕಲ್ : ಕೆ.ಎಸ್.ಆರ್.ಟಿ.ಸಿ ಬಸ್‍ಗೆ ಚಾಲನೆ Read More »
ಕರಾವಳಿ