ಕೋಡಿ ಸೇತುವೆ ಮೇಲೆ ಸ್ಕೂಟಿ ಇರಿಸಿ ಮಹಿಳೆ ನಾಪತ್ತೆ..!
(ನ್ಯೂಸ್ ಕಡಬ) newskadaba.com ಜೂ. 10. ಡೆತ್ ನೋಟ್ ಬರೆದಿಟ್ಟು ಮಹಿಳೆಯೊಬ್ಬರು, ಕೋಡಿ ಸೇತುವೆಯ ಮೇಲೆ ತನ್ನ ಸ್ಕೂಟಿಯನ್ನು ಇರಿಸಿ ನದಿಗೆ ಹಾರಿ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ವಡೇರಹೋಬಳಿ ಗ್ರಾಮದ ವಿಠಲವಾಡಿ, ಜೆಎಲ್‌ಬಿ ರಸ್ತೆಯ ನಿವಾಸಿ ಹೀನಾ ಕೌಸರ್ ಎಂದು ಗುರುತಿಸಲಾಗಿದೆ. ಅವರ ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮೃತ ಹೀನಾ ತಾಯಿಯೊಂದಿಗೆ ವಿಠಲವಾಡಿಯ ಮನೆಯಲ್ಲಿ ವಾಸಿಸುತ್ತಿದ್ದರು. ವರದಿಗಳ ಪ್ರಕಾರ, ಸೋಮವಾರ ಬೆಳಗ್ಗೆ 5 ಗಂಟೆಗೆ ಮನೆಯಿಂದ ಹೊರಟಿದ್ದರು. ಬಳಿಕ ಅವರ […]
ಕೋಡಿ ಸೇತುವೆ ಮೇಲೆ ಸ್ಕೂಟಿ ಇರಿಸಿ ಮಹಿಳೆ ನಾಪತ್ತೆ..! Read More »
ಕರ್ನಾಟಕ, ಕ್ರೈಮ್ ನ್ಯೂಸ್
