ಕೋಮಲ್ ಫ್ಯಾನ್ಸ್ ಗೆ ಗುಡ್ ನ್ಯೂಸ್- ಕೋಣ ಚಿತ್ರದ ಟ್ರೇಲರ್ ರಿಲೀಸ್!
(ನ್ಯೂಸ್ ಕಡಬ) newskadaba.com, ಸೆ. 30 ಬೆಂಗಳೂರು : ಕಾಂತಾರ ಚಾಪ್ಟರ್ 1 ಸಿನಿಮಾ ತೆರೆಗೆ ಬರೋದಿಕ್ಕೆ ಮೂರೇ ದಿನ ಬಾಕಿ. ಈ ನಡುವೆ ಕೋಮಲ್ ಫ್ಯಾನ್ಸ್ ಗೆ ಗುಡ್ ನ್ಯೂಸ್ .ಕಾಂತಾರ 1 ಸಿನಿಮಾ ಬಿಡುಗಡೆ ಯಾಗುವ ಥಿಯೇಟರ್ ನಲ್ಲಿ ಕೋಣ ಚಿತ್ರದ ಟ್ರೇಲರ್ ಬಿಡುಗಡೆ ಆಗಲಿದೆ. ಸಹಜ ಅಭಿನಯದ ಮೂಲಕ ಮನೆ ಮಾತಾಗಿರುವ ಕೋಮಲ್ ಕುಮಾರ್ ಇದೀಗ ಕೋಣ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರಲು ರೆಡಿಯಾಗುತ್ತಿದ್ದಾರೆ. ಟೀಸರ್ ಮೂಲಕ ಕುತೂಹಲ ಹೆಚ್ಚಿಸಿದ್ದ ಕೋಣ ಚಿತ್ರದ ಟ್ರೇಲರ್ […]
ಕೋಮಲ್ ಫ್ಯಾನ್ಸ್ ಗೆ ಗುಡ್ ನ್ಯೂಸ್- ಕೋಣ ಚಿತ್ರದ ಟ್ರೇಲರ್ ರಿಲೀಸ್! Read More »
ಕರಾವಳಿ
