ಕೋಮು ಗಲಭೆ ನಿಗ್ರಹಕ್ಕೆ ವಿಶೇಷ ಕಾರ್ಯಪಡೆ ರಚನೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮುಖ್ಯಸ್ಥ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 12. ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಕೋಮುಗಲಭೆಯನ್ನು ಪ್ರಚೋದಿಸುವ ಸರಣಿ ಹತ್ಯೆಗಳನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರಕಾರವು ರಚಿಸಿದ್ದ ವಿಶೇಷ ಕಾರ್ಯಪಡೆ ಘಟಕಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಯನ್ನು ಮುಖ್ಯಸ್ಥರನ್ನಾಗಿ ನೇಮಿಸಿ ಗೃಹ ಇಲಾಖೆ ಆದೇಶ ಹೊರಡಿಸಿದೆ. ಜೂ.13ರಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಈ ಕಾರ್ಯಪಡೆಯನ್ನು ಉದ್ಘಾಟಿಸಲಿದ್ದಾರೆ ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ. ಈ ಕಾರ್ಯಪಡೆಯಲ್ಲಿ ಒಟ್ಟು 248 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಇವು […]
ಕೋಮು ಗಲಭೆ ನಿಗ್ರಹಕ್ಕೆ ವಿಶೇಷ ಕಾರ್ಯಪಡೆ ರಚನೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮುಖ್ಯಸ್ಥ Read More »
ಕರಾವಳಿ
